ಅಖಿಲ ಹವ್ಯಕ ಮಹಾಸಭೆಯ ತೃತೀಯ ವಿಶ್ವ ಹವ್ಯಕ ಸಮ್ಮೇಳನ

posted in: Events | 0

ನೈತಿಕತೆಯ ಪತನ, ಜನಸಂಖ್ಯೆಯ ಕ್ಷೀಣತೆಯ ಜ್ವಲಂತ ಸಮಸ್ಯೆ ಎದುರಿಸುತ್ತಿರುವ ಹವ್ಯಕ ಸಮಾಜದ ಉಳಿವಿಗೆ ಇರುವ ಸೂತ್ರ ಕೇವಲ ಎರಡು. ಅದರಲ್ಲಿ ಒಂದು ಸೂಕ್ತ ವಯಸ್ಸಿಗೆ ಶಾಸ್ತ್ರೀಯ ವಿವಾಹ. ಮತ್ತೊಂದು ಭಗವದ್ಗೀತಾ ಪಾರಾಯಣ ಎಂದು ಶಿರಸಿ ಸ್ವರ್ಣವಲ್ಲಿ ಮಠದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.