ಪರಮಪೂಜ್ಯ ಶ್ರೀ ಶ್ರೀಮದ್ ಜಗದ್ಗುರು ಚಂದ್ರಶೇಖರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 31ನೇ ಆರಾಧನಾ ಮಹೋತ್ಸವದ ನಿಮಿತ್ತ Shri Kanchi Kamakoti Peetam, Kanchipuram ಪ್ರವಾಸದಲ್ಲಿರುವ ಪರಮಪೂಜ್ಯ ಶ್ರೀಶ್ರೀಗಳವರು ಕಾಂಚಿ ಪರಮಾಚಾರ್ಯರ ಅಧಿಷ್ಠಾನಕ್ಕೆ ಪೂಜೆ ಸಲ್ಲಿಸಿ, ವೇದಸದಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.