ಜೀವನ ಶಿಕ್ಷಣ ಅಧ್ಯಯನ ಶಿಬಿರ

posted in: Press Note/News | 0

ಶ್ರೀ ಮಠದಲ್ಲಿ ಕಳೆದ 33 ವರ್ಷಗಳಿಂದ ನಿರಂತರವಾಗಿ ಅತ್ಯಂತ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಜೀವನ ಶಿಕ್ಷಣ ಅಧ್ಯಯನ ಶಿಬಿರವು ಇಂದು ಪರಮ ಪೂಜ್ಯರಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಗೊಂಡಿತು. ಹಾಗೆಯೇ ಸಾಮೂಹಿಕ ಉಪನಯನ ಕಾರ್ಯಕ್ರಮವು ನೆರವೇರಿತು.