ಮತ್ತೂರಿನ ಶಾರದಾ ವಿಲಾಸ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನದ ಕಾರ್ಯಕ್ರಮ

posted in: Bhagavadgeeta Abhiyana | 0

ಮತ್ತೂರಿನ ಶಾರದಾ ವಿಲಾಸ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನದ ಕಾರ್ಯಕ್ರಮವನ್ನು ಪರಮ ಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿಸಲಾಯಿತು. ವಿದ್ಯಾ ಸಂಸ್ಥೆಯ ಪದಾಧಿಕಾರಿಗಳು, ಶಾಲೆಯ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು.