ಸರ್ವ ದಂಪತಿ ಶಿಬಿರ

posted in: Events | 0

ಪರಮ ಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಶಿರಸಿಯ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಸರ್ವ ದಂಪತಿ ಶಿಬಿರ ನಡೆಯಿತು. ಸುಮಾರು 55 ದಂಪತಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.