ವಿಶ್ವ ಹವ್ಯಕ ಸಮ್ಮೇಳನ
ಪ್ರಸ್ತುತ ನಾಸ್ತಿಕತೆ ಮತ್ತು ಭೋಗಜೀವನದತ್ತ ವಾಲಿರುವ ಹವ್ಯಕ ಜೀವನ ಪದ್ಧತಿಯಿಂದ ಖಂಡಿತ ನೆಮ್ಮದಿಯಿಲ್ಲ.
Read More
ಪ್ರಸ್ತುತ ನಾಸ್ತಿಕತೆ ಮತ್ತು ಭೋಗಜೀವನದತ್ತ ವಾಲಿರುವ ಹವ್ಯಕ ಜೀವನ ಪದ್ಧತಿಯಿಂದ ಖಂಡಿತ ನೆಮ್ಮದಿಯಿಲ್ಲ.
Read More
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಹವ್ಯಕ ಮಹಾಸಭೆಯ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಸಹಸ್ರ ಚಂದ್ರ ಸಭೆಯ ದಿವ್ಯ ಸಾನಿಧ್ಯ ವಹಿಸಿ ಹೇಳಿದರು. Read More
ಅಖಿಲ ಹವ್ಯಕ ಮಹಾಸಭೆಯ ತೃತೀಯ ವಿಶ್ವ ಹವ್ಯಕ ಸಮ್ಮೇಳನ Read More
ಕಾಂಚಿಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀಮದ್ ಚಂದ್ರಶೇಖರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 31ನೇ ಆರಾಧನಾ ಮಹೋತ್ಸವದ ಪುಣ್ಯ ಪರ್ವದಲ್ಲಿ ಪೂಜ್ಯ ಉಭಯ ಶ್ರೀ ಶ್ರೀಗಳವರು ಪರಮಪೂಜ್ಯ ಶ್ರೀ ಶ್ರೀಮದ್ ಜಯೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಅಧಿಷ್ಠಾನಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
Read More
ಕಾಂಚಿ ಪ್ರವಾಸದಲ್ಲಿರುವ ಪರಮಪೂಜ್ಯ ಶ್ರೀಶ್ರೀಗಳವರು Read More
ಬೆಂಗಳೂರಿನ ಅಭ್ಯುದಯದಲ್ಲಿ ನಡೆದ ಕಾರ್ಯಕ್ರಮ Read More
ಶ್ರೀ ಸ್ವರ್ಣವಲ್ಲೀ ಸೇವಾ ಪ್ರತಿಷ್ಠಾನ ಬೆಂಗಳೂರು ಅಭ್ಯುದಯ – ಶ್ರೇಯೋಧಾಮದಲ್ಲಿ ವಾರ್ಷಿಕ ಕಾರ್ಯಕ್ರಮ Read More
ವಿಜಯಪುರದಲ್ಲಿ ನಡೆದ ಭಗವದ್ಗೀತಾ ಅಭಿಯಾನದ ಸಮಾರೋಪ ಸಮಾರಂಭದ ಫೋಟೊಗಳು
Read More
Tour Programme Read More
ಹೆಚ್ಚಿನ ಸಾಧಕರು ರಾಜಸರಾಗಿರುವುದರಿಂದ ಅವರಿಗೆ ಉತ್ಸಾಹ ತುಂಬಲು “ನೀನು ಗೆಲ್ಲುತ್ತೀಯೆ , ಪ್ರಯತ್ನ ಮಾಡು” ಎಂದು ಹೇಳಿ ಬೆನ್ನು ತಟ್ಟಬೇಕಾಗುತ್ತದೆ. ಗೆಲುವಿನ ಆಸೆ ಹುಟ್ಟಿಸುವ ಮೂಲಕ ಪ್ರಯತ್ನದಲ್ಲಿ ಮುಂದುವರಿಯುವಂತೆ ಮಾಡಬೇಕಾಗುತ್ತದೆ. ಭಗವಂತನು ಭಗವದ್ಗೀತೆಯಲ್ಲಿ ಒಂದು ಸಲ ಹಾಗೆ ಮಾಡಿದ್ದಾನೆ – “ಯುಧ್ಯಸ್ವ ಜೇತಾಸಿ ರಣೇ ಸಪತ್ನಾನ್ ” Read More