ಸ್ವರ್ಣವಲ್ಲೀ ಉಭಯ ಶ್ರೀಗಳಿಂದ ಅತ್ಮಲಿಂಗಕ್ಕೆ ಪೂಜೆ

posted in: Press Note/News | 0

ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಉಭಯ ಶ್ರೀಗಳಾದ ಶ್ರೀ ಗಂಗಾಧೇಂದ್ರ ಸರಸ್ವತೀ ಮತ್ತು ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳು ಗೋಕರ್ಣಕ್ಕೆ ಆಗಮಿಸಿ ಮಹಾಗನಪತಿ,ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿ ಪಾರ್ವತಿಯ ದರ್ಶನ ಪಡೆದರು. Read More

ಸಕಾಲದಲ್ಲಿ ವಿವಾಹ ನೆರವೇರಿಸಿ- ಸ್ವರ್ಣವಲ್ಲೀ ಶ್ರೀ

posted in: Press Note/News | 0

ಯಲ್ಲಾಪುರ ತಾಲೂಕಿನ ಚಂದುಗುಳಿಯಲ್ಲಿ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಸಿದ್ಧಿವಿನಾಯಕ ದೇವಸ್ಥಾನದ ಅಷ್ಟಬಂಧ ಮಹೋತ್ಸವದ ಕಾರ್ಯಕ್ರಮ ಉದ್ಘ್ಹಾಟಿಸಿದರು. Read More