ಷಡ್ವೈರಿಗಳ ನಿಗ್ರಹದಿಂದ ದೀರ್ಘಾಯುಷ್ಯ; ಸ್ವರ್ಣವಲ್ಲೀ ಶ್ರೀ
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಶಿರಸಿ ನಗರ ಭಾಗ ,ಕಾರವಾರ ಹಾಗೂ ಮೈಸೂರು ಸೀಮಾ ಪರಿಷತ್ತು ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಶಿರಸಿ ನಗರ ಭಾಗ ,ಕಾರವಾರ ಹಾಗೂ ಮೈಸೂರು ಸೀಮಾ ಪರಿಷತ್ತು ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಕರೂರು ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಶಿರಸಿ ಸೀಮೆ ತೊರಣಸಿ ಭಾಗಿ ಮತ್ತು ತೆರಕನಳ್ಳಿ ಭಾಗಿ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಬೆಟ್ಟಳ್ಳಿ ಭಾಗಿ ಹಾಗೂ ಶಿರಸಿ ಸೀಮಾ ಒಳಭಾಗಿ ಸೀಮೆಗಳ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಬನವಾಸಿ, ಬದನಗೋಡ ,ತವನಂದಿ ಸೀಮೆಗಳ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಸೋಂದಾದ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಅಧ್ಯಯನ ಮಾಡಿದ ಶಿಷ್ಯರೆಲ್ಲ ಸೇರಿ ಉಭಯ ಶ್ರೀ ಗಳ ಪಾದಪೂಜೆ ನಡೆಸಿ ಮಾದರಿ ನಡೆ ಪ್ರದರ್ಶಿಸಿದರು. Read More
ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ನಡೆಸಲಾಗುತ್ತಿರುವ ಚಾತುರ್ಮಾಸ್ಯ ವ್ರತಾಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವೈದಿಕ ಚಿಂತನಾ ಗೋಷ್ಠಿಯಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಆರಂಭ Read More
ಜೀವನಶೈಲಿ ಬದಲಾಗಿರುವುದೇ ಹೃದಯಾಘಾತ ಹೆಚ್ಚಲು ಕಾರಣ; ಸ್ವರ್ಣವಲ್ಲೀ ಶ್ರೀಗಳು ನುಡಿದರು. Read More
ಶರೀರವೆಂಬ ರಥಕ್ಕೆ ಕಟ್ಟಲ್ಪಟ್ಟ ಇಂದ್ರಿಯಗಳೆಂಬ ಹತ್ತು ಕುದುರೆಗಳಲ್ಲಿ ಪಾದಗಳು ಸಂಚಾರದ ಮುಖ್ಯಸಾಧನಗಳು. ಸಂಚರಿಸುವ ಎಲ್ಲಾ ಪ್ರಾಣಿಗಳಿಗೂ ಒಂದಲ್ಲಾ ಒಂದು ರೀತಿಯಲ್ಲಿ ಇವು ಇರುತ್ತವೆ. ನಮ್ಮನ್ನು ಒಂದು ವಾತಾವರಣದಿಂದ ಎನ್ನೊಂದು ವಾತಾವರಣಕ್ಕೆ ಕೊಂಡೊಯ್ಯುವ ಮೂಲಕ ನಮ್ಮ ಮನಸ್ಸಿನಲ್ಲಿ ಪಾದಗಳು ಬದಲಾವಣೆಯನ್ನು ತರುತ್ತವೆ. Read More