ವಿಜಯಪುರದ ಭಗವದ್ಗೀತಾ ಅಭಿಯಾನ೨೦೨೪
ವಿಜಯಪುರದ ಪಿ.ಡಿ.ಜೆ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಸ್ವರ್ಣವಲ್ಲೀ ಹಾಗೂ ಭಗವದ್ಗೀತಾ ಅಭಿಯಾನ ಸಮಿತಿ ವಿಜಯಪುರ ಸಹಯೋಗದಲ್ಲಿ, ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಇಂದು ವಿಜಯಪುರದ ಭಗವದ್ಗೀತಾ ಅಭಿಯಾನಕ್ಕೆ ಚಾಲನೆ ದೊರಕಿತು. Read More