ಶ್ರೀ ಶ್ರೀ ಶೃಂಗೇರಿ ಜಗದ್ಗುರುಗಳ ಆಗಮನ
ಶ್ರೀ ಶ್ರೀ ಶೃಂಗೇರಿ ಜಗದ್ಗುರುಗಳ ಆಗಮನ Read More
ಶ್ರೀ ಶ್ರೀ ಶೃಂಗೇರಿ ಜಗದ್ಗುರುಗಳ ಆಗಮನ Read More
`ಅಜರಾಮರವತ್ ಪ್ರಾಜ್ಞಃ ವಿದ್ಯಾಮರ್ಥಂ ಚ ಸಾಧಯೇತ್ | ಗೃಹೀತ ಇವ ಕೇಶೇಷು ಮೃತ್ಯುನಾ ಧರ್ಮಮಾಚರೇತ್ ||’ Read More
ಶ್ರೀ ಮಠದಲ್ಲಿ ಕಳೆದ 33 ವರ್ಷಗಳಿಂದ ನಿರಂತರವಾಗಿ ಅತ್ಯಂತ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಜೀವನ ಶಿಕ್ಷಣ ಅಧ್ಯಯನ ಶಿಬಿರವು ಇಂದು ಪರಮ ಪೂಜ್ಯರಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಗೊಂಡಿತು. Read More
ಇಂದು ಚಾಂದ್ರಮಾನ ಯುಗಾದಿ. ಕ್ರೋಧಿ ಎಂಬ ಹೆಸರಿನ ಹೊಸ ವರ್ಷ ಆರಂಭವಾಗುತ್ತಿದೆ. ಚಂದ್ರನ ವೃದ್ಧಿ-ಹ್ರಾಸಗಳನ್ನವಲಂಬಿಸಿ ಪರಿಗಣಿಸುವುದಾದ್ದರಿಂದ ಇದಕ್ಕೆ ಚಾಂದ್ರಮಾನ ಯುಗಾದಿ ಎಂದು ಹೆಸರು. Read More
ಮಂಕುತಿಮ್ಮನ ಕಗ್ಗದ ಕುರಿತು ಅಂತರ್ಜಾಲದಲ್ಲಿ ಸರಣಿ ಪ್ರವಚನಮಾಲೆ Read More
ಮಿತ್ರಂ ಸ್ವಚ್ಛತಯಾ ರಿಪುಂ ನಯಬಲೈಃ ಲುಬ್ಧಂ ಧನೈರೀಶ್ವರಂ
ಕಾರ್ಯೇಣ ದ್ವಿಜಮಾದರೇಣ ಯುವತೀಂ ಪ್ರೇಮ್ಣಾ ಶಮೈರ್ಬಾಂಧವಾನ್।
ಅತ್ಯುಗ್ರಂ ಸ್ತುತಿಭಿಃ ಗುರುಂ ಪ್ರಣತಿಭಿಃ ಮೂರ್ಖಂ ಕಥಾಭಿರ್ಬುಧಂ
ವಿದ್ಯಾಭಿಃ ರಸಿಕಂ ರಸೇನ ಸಕಲಂ ಶೀಲೇನ ಕುರ್ಯಾತ್ ವಶಮ್॥ Read More
ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ರೀತಿಯ ಸುಡುಬಿಸಿಲಿನಲ್ಲಿ ದೇಹಕ್ಕೆ ನೀರಿನ ಅವಶ್ಯಕತೆ ಹೆಚ್ಚಾಗಿರುತ್ತದೆ. Read More
’ಉತ್ತಮಾ ಆತ್ಮನಾ ಖ್ಯಾತಾಃ’ ಎಂಬುದಾಗಿ ಒಂದು ಸುಭಾಷಿತ ಹೇಳುತ್ತದೆ. ತನ್ನ ಸಾಧನೆಯಿಂದಲೇ ಖ್ಯಾತಿಯನ್ನು ಗಳಿಸಿದವರು ಉತ್ತಮರೆನಿಸುತ್ತಾರೆ. Read More
ಬೇಡರಕಣ್ಣಪ್ಪನೆಂದು ಹೆಸರು ಪಡೆದು ಪ್ರಸಿದ್ಧನಿರುವ ಒಬ್ಬ ಶಿವ ಭಕ್ತನ ಕಥೆಯಿದು. ಇಂದಿನ ಆಂಧ್ರಪ್ರದೇಶದಲ್ಲಿರುವ ಕಾಳಹಸ್ತೇಶ್ವರ ಎಂಬ ಶಿವ ಕ್ಷೇತ್ರದಲ್ಲಿ ನಡೆದ ಘಟನೆ ಇದು ಎಂಬುದಾಗಿ ಹೇಳಲಾಗುತ್ತದೆ. Read More