ಯಕ್ಷಗಾನ,ತಾಳಮದ್ದಲೆಯಲ್ಲಿ ತತ್ವ ನೀಡಿದರೆ ಸನ್ಮಾರ್ಗ; ಸ್ವರ್ಣವಲ್ಲೀ ಶ್ರೀ
ಯಕ್ಷ ಸಂಭ್ರಮ ಟ್ರಸ್ಟ್ ಹಮ್ಮಿಕೊಂಡ ದಶಕಂ ಧರ್ಮ ಲಕ್ಷಣಂ ತಾಳಮದ್ದಲೆ ದಶಾಹದ ಹಿನ್ನೆಲೆಯಲ್ಲಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಯಕ್ಷ ಸಂಭ್ರಮ ಟ್ರಸ್ಟ್ ಹಮ್ಮಿಕೊಂಡ ದಶಕಂ ಧರ್ಮ ಲಕ್ಷಣಂ ತಾಳಮದ್ದಲೆ ದಶಾಹದ ಹಿನ್ನೆಲೆಯಲ್ಲಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಶಿರಸಿಯ ಸ್ವಾದಿ ಜೈನಮಠದಲ್ಲಿ ಆಯೋಜಿಸಿದ್ದ ಸೋಂದಾ ಇತಿಹಾಸೋತ್ಸವವನ್ನು ಶ್ರೀ ಶ್ರೀಗಳವರು ಉದ್ಘಾಟಿಸಿದರು. Read More
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ವಿಜಯ ದಶಮಿ ಹಿನ್ನಲೆಯಲ್ಲಿ ಭಕ್ತರನ್ನು ಉದ್ದೇಶಿಸಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಸರ್ವರ ಇಷ್ಟಾರ್ಥ ಸಿದ್ಧಿಸುವ ದೇವಿಯ ಆರಾಧನೆ ಆರಂಭಗೊಂಡಿತು. ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಅವರ ಕರಕಮಲ ಸಂಜಾತರಾದ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ನವರಾತ್ರಿ ವ್ರತಾಚರಣೆಯ ಅಂಗವಾಗಿ ನಡೆಯುವ ಎಲ್ಲಾ ವೈದಿಕ ಕಾರ್ಯಕ್ರಮಗಳನ್ನು ಮಹಾಸಂಕಲ್ಪದ ಮೂಲಕ ಆರಂಭಿಸಲಾಯಿತು. ಪ್ರತಿನಿತ್ಯವೂ ಉಭಯ ಶ್ರೀಗಳು ಶ್ರೀ ಮಾತೆಯ ವಿಶೇಷ ಪೂಜೆಯನ್ನು , ಶ್ರೀಚಕ್ರಾರ್ಚನೆಯನ್ನು, ಮಹಾಮಂಗಳಾರತಿಯನ್ನು ನೆರವೇರಿಸುತ್ತಾರೆ. ವೇದಗಳ ಪಾರಾಯಣ, ಅಧ್ಯಾತ್ಮ ರಾಮಾಯಣ ಪಾರಾಯಣ, ದೇವೀ ಭಾಗವತ ಪಾರಾಯಣ, ಸಪ್ತಶತೀ ಪಾರಾಯಣ, ಶತರುದ್ರಾಭಿಷೇಕ ಈ ಎಲ್ಲಾ ವೈದಿಕ ಕಾರ್ಯಕ್ರಮಗಳು ಆರಂಭಗೊಂಡವು. ನಿತ್ಯವೂ ಅನೇಕ ವಿದ್ವಾಂಸರುಗಳಿಂದ ಈ ಎಲ್ಲಾ ಕಾರ್ಯಕ್ರಮಗಳು ನಡೆಯುತ್ತವೆ. ದೇವೀ ಆರಾಧನೆಗೆ ಪ್ರಶಸ್ತವಾದ ಈ ಪುಣ್ಯತಮವಾದ ಪರ್ವದಲ್ಲಿ, ದೇವೀ ಆರಾಧನೆಯನ್ನು ಅನೇಕ ವರ್ಷಗಳಿಂದ, ಅನೇಕ ಯತಿಗಳು ನಿಷ್ಠೆಯಿಂದ ನಡೆಸಿಕೊಂಡು ಬಂದ ದಿವ್ಯ ಕ್ಷೇತ್ರವಾಗಿದೆ. Read More
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಅವರ ಕರಕಮಲ ಸಂಜಾತರದ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳವರು ಚಾತುರ್ಮಾಸ್ಯ ವ್ರತ ಸಮಾಪ್ತಿ ಅಂಗವಾಗಿ ಶಾಲ್ಮಲಾ ತೀರದಲ್ಲಿ ಗಂಗಾಪೂಜೆ ನೆರವೇರಿಸಿ ಸೀಮೋಲ್ಲಂಘನಗೈದರು.
ತಾಲೂಕಿನ ಸೋಂದಾ ಸ್ವರ್ಣವಲ್ಲೀಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ನಿಮಿತ್ತ ಲಕ್ಷ ತುಳಸಿ ಅರ್ಚನೆ ನಡೆಯಿತು. ವಿಶೇಷವಾಗಿ ದೇಶದ ಸೈನಿಕರಿಗೆ ಹೆಚ್ಚಿನ ಶಕ್ತಿ,ಶ್ರೀರಕ್ಷೆಗಾಗಿ ಪ್ರಾರ್ಥಿಸಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಈ ಅರ್ಚನೆ ಮಾಡಲಾಗುತ್ತಿದೆ. ಶ್ರೀ ಶ್ರೀ ಗಳವರು ಸಾನ್ನಿಧ್ಯ ವಹಿಸಿದ್ದರು. Read More
ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರ 34ನೇ ಚಾತುರ್ಮಾಸ್ಯ ವೃತಾಚರಣೆ
ಮತ್ತು ಶ್ರೀ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳ ಪ್ರಥಮ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ತೋಟದ ಸೀಮೆಯ ಶಿಷ್ಯರು ಗುರು ಸೇವೆ ಸಲ್ಲಿಸಿದರು Read More
ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರ 34ನೇ ಚಾತುರ್ಮಾಸ್ಯ ವೃತಾಚರಣೆ
ಮತ್ತು ಶ್ರೀ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳ ಪ್ರಥಮ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಮಂಜುಗುಣಿ ಸೀಮೆಯ ಶಿಷ್ಯರು ಗುರು ಸೇವೆ ಸಲ್ಲಿಸಿದರು. Read More
ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರ 34ನೇ ಚಾತುರ್ಮಾಸ್ಯ ವೃತಾಚರಣೆ
ಮತ್ತು ಶ್ರೀ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳ ಪ್ರಥಮ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಕುಳಿನಾಡು ಸೀಮೆಯ ಹಳವಳ್ಳಿ-ಕೊಡ್ಲಗದ್ದೆ ಭಾಗದ ಶಿಷ್ಯರು ಗುರು ಸೇವೆ ಸಲ್ಲಿಸಿದರು. Read More
ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರ 34ನೇ ಚಾತುರ್ಮಾಸ್ಯ ವೃತಾಚರಣೆ
ಮತ್ತು ಶ್ರೀ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳ ಪ್ರಥಮ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಶಿರಸಿ ಸೀಮೆಯ ನಗರಭಾಗಿ ಹಾಗೂ ಬೆಂಗಳೂರು,ಮೈಸೂರು,ಕಾರವಾರ ಭಾಗದ ಶಿಷ್ಯರು ಗುರು ಸೇವೆ ಸಲ್ಲಿಸಿದರು. Read More