ಭಾರತೀಯ ಕುಟುಂಬ ವ್ಯವಸ್ಥೆಯಿಂದ ನೆಮ್ಮದಿ
ಶ್ರೀ ಶ್ರೀಗಳವರು ಮಾರಿಕಾಂಬ ದೇವಸ್ಥಾನದ ಸಹಕಾರದಲ್ಲಿ ಗ್ರಾಮಾಭ್ಯುದಯ ಸಂಸ್ಥೆ ಹಮ್ಮಿಕೊಂಡ ಸರ್ವದಂಪತಿ ಶಿಬಿರ ಸಮಾರೋಪ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ ನೀಡಿದರು. Read More
ಶ್ರೀ ಶ್ರೀಗಳವರು ಮಾರಿಕಾಂಬ ದೇವಸ್ಥಾನದ ಸಹಕಾರದಲ್ಲಿ ಗ್ರಾಮಾಭ್ಯುದಯ ಸಂಸ್ಥೆ ಹಮ್ಮಿಕೊಂಡ ಸರ್ವದಂಪತಿ ಶಿಬಿರ ಸಮಾರೋಪ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ ನೀಡಿದರು. Read More
ಶಾಲ್ಮಲಾ ನದಿಗೆ ಪೂಜೆ ಸಲ್ಲಿಸಿ ಸೀಮೋಲ್ಲಂಘನ ಮಾಡಿದ ಶ್ರೀಗಳು,ಸೋಂದಾ ಸದಾಶಿವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದರು. Read More
ಶಿರಸಿಯ ಸ್ವರ್ಣವಲ್ಲೀ ಮಠದಲ್ಲಿ ಆಯೋಜಿಸಿರುವ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತ ಫ್ರಶಸ್ತಿಯನ್ನು ಯಕ್ಷ ಕಲಾವಿದ ಶ್ರೀಪಾದ ಭಟ್ ಧಂಡಿಮನೆ ಅವರಿಗೆ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಪ್ರದಾನ ಮಾಡಿದರು. Read More
Share this… Facebook Whatsapp Twitter Gmail Telegram
ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರಿಗೆ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಮರಾಠಿ ಸಮಾಜದ ಶಿಷ್ಯರು ಗುರು ಸೇವೆ ಸಲ್ಲಿಸಿದರು Read More
ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರಿಗೆ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಭರತನಳ್ಳಿ ಸೀಮೆಯ ಶಿಷ್ಯರು ಗುರು ಸೇವೆ ಸಲ್ಲಿಸಿದರು Read More
Share this… Facebook Whatsapp Twitter Gmail Telegram
ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರಿಗೆ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಮೆಣಸಿ ಸೀಮೆಯ ಶಿಷ್ಯರು ಗುರು ಸೇವೆ ಸಲ್ಲಿಸಿದರು Read More
ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರಿಗೆ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಸೋಂದಾ ಕಸಬಾ ಸೀಮೆಯ ಶಿಷ್ಯರು ಗುರು ಸೇವೆ ಸಲ್ಲಿಸಿದರು Read More
ತಾಲೂಕಿನ ಸೋಂದಾ ಸ್ವರ್ಣವಲ್ಲೀಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ನಿಮಿತ್ತ ಲಕ್ಷ ತುಳಸಿ ಅರ್ಚನೆ ನಡೆಯಿತು. ವಿಶೇಷವಾಗಿ ದೇಶದ ಸೈನಿಕರಿಗೆ ಹೆಚ್ಚಿನ ಶಕ್ತಿ,ಶ್ರೀರಕ್ಷೆಗಾಗಿ ಪ್ರಾರ್ಥಿಸಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಈ ಅರ್ಚನೆ ಮಾಡಲಾಗುತ್ತಿದೆ. ಶ್ರೀ ಶ್ರೀ ಗಳವರು ಸಾನ್ನಿಧ್ಯ ವಹಿಸಿದ್ದರು. Read More