ಶ್ರೀ ಶ್ರೀಗಳಿಂದ ಮತದಾನ

posted in: Press Note/News | 0

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಖಾಸಾಪಾಲ್ ಶಾಲೆಯ ಮಠದೇವಳ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. Read More

ಧರ್ಮದ ಸಾರವನ್ನರಿತು ಮುನ್ನಡೆಯಬೇಕು: ಸ್ವರ್ಣವಲ್ಲೀ ಶ್ರೀ

posted in: Press Note/News | 0

ಶ್ರೀ ಶ್ರೀಗಳವರು ನಾಯಕನಕೆರೆಯ ಹನುಮಂತ ಮತ್ತು ಶ್ರೀ ಶಾರದಾಂಬಾ ದೇವಸ್ಥಾನದ ವರ್ಧಂತಿ ಉತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. Read More

ಸಾರ್ಥಕ ಜೀವನಕ್ಕೆ ಧರ್ಮ ಮಾರ್ಗದರ್ಶಕ; ಶೃಂಗೇರಿ ಶ್ರೀ

posted in: Press Note/News | 0

*ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಶ್ರೀ ಶ್ರೀ ಶೃಂಗೇರಿ ಜಗದ್ಗುರುಗಳ ಆಗಮನ*
ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠದ ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಆಗಮಿಸಿದ್ದು . ತಮ್ಮ ದಿವ್ಯ ಸಾನ್ನಿಧ್ಯವನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ತತ್ಕರಕಮಲಸಂಜಾತ ಶ್ರೀ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯ ವಹಿಸಿದ್ದಾರೆ.. Read More

ಸಾತ್ವಿಕ ಹಬ್ಬಗಳ ಆಚರಣೆ ಹೆಚ್ಚಲಿ; ಸ್ವರ್ಣವಲ್ಲೀ ಶ್ರೀ

posted in: Press Note/News | 0

ಶಿರಸಿಯಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವ ಕಾರ್ಯಕ್ರಮಕ್ಕೆ ಶ್ರೀ ಸ್ವರ್ಣವಲ್ಲೀ ಶ್ರೀಗಳವರು ಬಣ್ಣದಮಠದ ಶಿವಲಿಂಗ ಸ್ವಾಮೀಜಿ ಚಾಲನೆ ನೀಡಿದರು. Read More

ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ

posted in: Press Note/News | 0

ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಎರಡು ವರ್ಷಕ್ಕೊಮ್ಮೆ ಬಂದು ಎಲ್ಲರಲ್ಲಿಯೂ ಧರ್ಮ ಜಾಗೃತಿಯ ಸಂದೇಶವನ್ನು ಕೊಟ್ಟು ಹೋಗುತ್ತದೆ. ಎಲ್ಲಾ ವರ್ಗದವರನ್ನು ಒಂದೇ ಸೂರಿನ ಅಡಿಯಲ್ಲಿ ತಂದು ಸಮಾಜದ ಒಗ್ಗಟ್ಟನ್ನು ಎತ್ತಿ ಹಿಡಿಯುತ್ತದೆ. ದೇವರನ್ನು ನೋಡುವುದಕ್ಕಿಂತ ಜನರನ್ನು ನೋಡುವುದೇ ಮುಖ್ಯವೆಂಬ ಭಾವನೆ ತಪ್ಪು. ಅನೇಕರು ಈ ದೃಷ್ಟಿಯಿಂದಲೇ ಜಾತ್ರೆಯ ಪೇಟೆಯಲ್ಲಿ ಸುತ್ತುತ್ತಾರೆ. ಇಂತಹ ಅಪಬ್ರಂಶಗಳೆಲ್ಲಾ ದೂರವಾದರೆ ಜಾತ್ರೆ ನಿಜಕ್ಕೂ ಸಾರ್ಥಕವಾಗುತ್ತದೆ.
* ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ Read More

ಶಾಂತ ವಾತಾವರಣದಲ್ಲಿ ದೇವರ ಭಜಿಸಿ

posted in: Press Note/News | 0

ಕೋಡಶಿಂಗೆಯ ಸ್ವರ್ಣವಲ್ಲೀ ಶಾಖಾ ಮಠದಲ್ಲಿ ಲಕ್ಷ ತುಳಸಿ ಅರ್ಚನೆ ಹಾಗೂ ಮತ್ತಿತರ ಧಾರ್ಮಿಕ ಕಾರ್ಯಕ್ರಮದ ಸಮಾರೋಪದಲ್ಲಿ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಮಾತನಾಡಿದರು. Read More

ಮಹಾಶಿವರಾತ್ರಿ

posted in: Press Note/News | 0

ಮಹಾಶಿವರಾತ್ರಿಯ ಪುಣ್ಯಪರ್ವದಲ್ಲಿ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರು ತತ್ ಕರಕಮಲ ಸಂಜಾತರಾದ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಭೀಮನಪಾದದಲ್ಲಿನ ಶಿವ ಲಿಂಗಕ್ಕೆ ಪೂಜಿಸಿದರು.. Read More