ಭಗವದ್ಗೀತೆ ಅಭಿಯಾನ

posted in: Upcoming Events | 0

ದಾವಣಗೆರೆ ಜಿಲ್ಲೆಯಲ್ಲಿ ನ.3ರಂದು ಮಧ್ಯಾಹ್ನ 3ಕ್ಕೆ ನಗರದ ಮಾಗನೂರು ಬಸಪ್ಪ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಶ್ರೀ ಭಗವದ್ಗೀತಾ ಅಭಿಯಾನದ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ