ದೇವರ ಚಿಂತನೆಯು ಯಾವುದೇ ಸಮಸ್ಯೆ ತರಲ್ಲ

posted in: Press Note/News | 0

ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ಸಂಕಲ್ಪಿಸಿದ ಚಾತುರ್ಮಾಸ್ಯ ವ್ರತಾಚರಣೆ ವೇಳೆ ಭಂಡಾರಿ ಸಮಾಜದಿಂದ ಪಾದ ಪೂಜೆ ,ಭಿಕ್ಷಾ ಸೇವೆ ಸ್ವೀಕರಿಸಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More

ಸ್ವರ್ಣವಲ್ಲೀ ಶ್ರೀಗಳ ವೃಕ್ಷ ಮಂತ್ರಾಕ್ಷತೆ ನಾಡಿಗೇ ಮಾದರಿ; ಡಾ.ಅಜ್ಜಯ್ಯ ಬಣ್ಣನೆ

posted in: Press Note/News | 0

ಸ್ವರ್ಣವಲ್ಲೀ ಮಠದಲ್ಲಿ ಆಯೋಜಿಸಿದ್ದ ವೃಕ್ಷ ಮಂತ್ರಾಕ್ಷತೆ ಕಾರ್ಯಕ್ರಮದಲ್ಲಿ ಡಿ.ಎಫ಼್.ಒ ಅಜ್ಜಯ್ಯ ಮಾತನಾಡಿದರು. Read More

ಕರ್ತವ್ಯ ಪೂರ್ಣತೆಯೇ ಧನ್ಯತೆ; ಸ್ವರ್ಣವಲ್ಲೀ ಶ್ರೀ

posted in: Press Note/News | 0

ಸ್ವರ್ಣವಲ್ಲೀ ಸಂಸ್ಥಾನದಲ್ಲಿ ನಡೆಸುತ್ತಿರುವ ೩೩ನೇ ಚತುರ್ಮಾಸ್ಯ ವ್ರತಾಚರಣೆಯ ಹಿನ್ನೆಲೆಯಲ್ಲಿ ತಾಲೂಕಿನ ಬನವಾಸಿ,ತವನಂದಿ ಹಾಗೂ ಬದನಗೋಡು ಭಾಗದ ಶಿಷ್ಯರು ಸಲ್ಲಿಸಿದ ಸೇವೆ ,ಭಿಕ್ಷೆ ಸ್ವೀಕರಿಸಿ ಆಶೀರ್ವಚನ ನೀಡಿದರು. Read More

ಹಿಂದೂಧರ್ಮದಲ್ಲಿ ಗುರುವಿಗೆ ಇರುವ ಮಹತ್ವ ಬೇರೆಲ್ಲೂ ಇಲ್ಲ;ಸ್ವರ್ಣವಲ್ಲೀ ಶ್ರೀ

posted in: Press Note/News | 0

ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ೩೩ನೇ ಚಾತುರ್ಮಾಸ್ಯ ವೃತ ಸಂಕಲ್ಪದ ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಗಳವರು ಆಶೀರ್ವಚನ ನೀಡಿದರು. Read More

ಸಹಕಾರಿ ಸಂಘಗಳಿಂದ ಜನ ಸಂತೃಪ್ತಿ ಜೀವನ ಅನುಭವಿಸುತ್ತಿದ್ದಾರೆ;ಸ್ವರ್ಣವಲ್ಲೀ ಶ್ರೀ

posted in: Press Note/News | 0

ಶಿರಸಿ TSS ನಲ್ಲಿ ಶತಮಾನೋತ್ಸವದ ಸಂದರ್ಭದ ಅಂಗವಾಗಿ ಪ.ಪೂ ಶ್ರೀ ಶ್ರೀಗಳವರ ಪಾದುಕಾ ಪೂಜೆ ಭಿಕ್ಷಾ ಕಾರ್ಯಕ್ರಮ ನಡೆಯಿತು. Read More