ಸ್ವರ್ಣವಲ್ಲಿಯಲ್ಲಿ ಶರನ್ನವತ್ರಿ ಉತ್ಸವ-2025
ಸ್ವರ್ಣವಲ್ಲಿಯಲ್ಲಿ ಶರನ್ನವತ್ರಿ ಉತ್ಸವ ನಡೆಯಿತು. Read More
ಸ್ವರ್ಣವಲ್ಲಿಯಲ್ಲಿ ಶರನ್ನವತ್ರಿ ಉತ್ಸವ ನಡೆಯಿತು. Read More
ಸ್ವರ್ಣವಲ್ಲೀ ಉಭಯ ಶ್ರೀಗಳು ಚಾತುರ್ಮಾಸ್ಯ ವ್ರತ ಪೂರ್ಣಗೊಳಿಸಿ ಸೀಮೋಲ್ಲಂಘನಗೈದರು. Read More
ಧನ್ಯೋಗೃಹಸ್ಥಾಶ್ರಮ ಶಿಬಿರ ಸಂಪನ್ನ
ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಧನ್ಯೋಗೃಹಸ್ಥಾಶ್ರಮ ಶಿಬಿರ ಎನ್ನುವ ವಿಶೇಷ ದಂಪತಿ ಶಿಬಿರ ನಡೆಯಿತು. Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಬಾಳೂರು ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಶ್ರೀ ಶ್ರೀಗಳವರು ಯಕ್ಷಶಾಲ್ಮಲಾ ಸಂಸ್ಥೆಯ 21 ನೇ ವರ್ಷದ ಯಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನುಡಿದರು. Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಚಿನ್ನಾಪುರ ಸೀಮಾ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ತೋಟದ ಸೀಮಾ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ನಮ್ಮ ನಿಜಸ್ವರೂಪವನ್ನೇ ಮನಸ್ಸು ಗ್ರಹಿಸುವುದಿಲ್ಲ. ಶರೀರವೇ ನಾವು ಎಂದು ಅಜ್ಞಾನಿಗಳಾದ ನಾವೆಲ್ಲಾ ಕಾಣುತ್ತೇವೆ. ಈ ಶರೀರ ಹುಟ್ಟುವುದಕ್ಕಿಂತ ಮುಂಚೆಯೂ ನಾನು ಇದ್ದದ್ದನ್ನು ಮನಸ್ಸು ಗ್ರಹಿಸುವುದಿಲ್ಲ. ಅಷ್ಟೇ ಏಕೆ, ಹಿಂದೆ ತಾಯಿಯ ಉದರದಲ್ಲಿದ್ದು ಹುಟ್ಟಿಬಂದದ್ದನ್ನು ನಮ್ಮ ಇಂದಿನ ಮನಸ್ಸು ಗ್ರಹಿಸುವುದಿಲ್ಲ. ಈ ರೀತಿಯಲ್ಲಿ ಮನಸ್ಸು ವಸ್ತುಸ್ಥಿತಿಯನ್ನು ಗ್ರಹಿಸಲಾರದೇ ಮೂರ್ಖನಂತಾಗಿಬಿಡುತ್ತದೆ. ಸಂಸ್ಕಾರ ಇಲ್ಲದಿರುವಿಕೆಯೇ ಇದಕ್ಕೆ ಕಾರಣ. Read More
ಸ್ವರ್ಣವಲ್ಲೀ ಮಠದಲ್ಲಿ ಎಂಟು ಲಕ್ಷ ತುಳಸಿ ಅರ್ಚನೆ ಸಂಪನ್ನ Read More
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಭರತನಹಳ್ಳಿ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More