ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ದೇಹತ್ಯಾಗ

ವಿಜಯಪುರದ ಜ್ಞಾನ ಯೋಗಾಶ್ರಮ ಶ್ರೀಗಳಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಗಲಿಕೆಗೆ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಶೋಕ ವ್ಯಕ್ತ ಪಡಿಸಿದ್ದಾರೆ. Read More