ಶ್ರೀ ಕ್ಷೇತ್ರ ಮಂಜುಗುಣಿ

posted in: Events | 0

ಶ್ರೀ ಕ್ಷೇತ್ರ ಮಂಜುಗುಣಿಯಲ್ಲಿ ಶ್ರೀ ವೆಂಕಟೇಶ್ವರ ದೇವರಿಗೆ ಪ.ಪೂ ಶ್ರೀ ಶ್ರೀ ಗಂಗಾಧರೇಂದ್ರ ಸ್ವಾಮಿಗಳವರು ಪೂಜೆಯನ್ನು ಸಲ್ಲಿಸಿದರು.

ಕೃಷಿ ಜಯಂತಿ

posted in: Events | 0

2007/08 ರಲ್ಲಿ ನೆಲೆಮಾವು ಶ್ರೀಶ್ರೀಗಳವರು ವಿದ್ಯಾರ್ಥಿಗಳಾಗಿದ್ದಾಗ ಪ್ರಾರಂಭವಾದ ಕೃಷಿ ಜಯಂತಿಯನ್ನು ಈಗ ಶ್ರೀಸ್ವರ್ಣವಲ್ಲಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀಶ್ರಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಉದ್ಘಾಟಿಸುವ ಅವಕಾಶ ದೊರೆತಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ

ಲಕ್ಷ್ಮೀ ನರಸಿಂಹ ಜಯಂತಿ

posted in: Events | 0

ಶ್ರೀಮಠದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ದೇವರಿಗೆ ಮಹಾಭಿಶೇಕ ಪೂಜೆ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳಿಂದ ನೆರವೇರಿತು.

ಕಂಚಿಕೊಪ್ಪದಲ್ಲಿ ದೇವರ ವಾರ್ಷಿಕೋತ್ಸವ

posted in: Events | 0

ಶ್ರೀ ಮಧುಕೇಶ್ವರ ದೇವಸ್ಥಾನ ಕಂಚಿಕೊಪ್ಪದಲ್ಲಿ ದೇವರ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶ್ರೀಗಳವರು ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿ ಭಕ್ತಾದಿಗಳಿಗೆ ಆಶೀರ್ವದಿಸಿದರು.

ಪಕ್ಷಿ ಸಂರಕ್ಷಿತ ಕೇಂದ್ರ

posted in: Events | 0

ಸೋಂದಾದ ಮುಂಡಿಗೇಕೆರೆ ಮತ್ತು ಪಕ್ಷಿ ಸಂರಕ್ಷಿತ ಕೇಂದ್ರವನ್ನು ಪರಮಪೂಜ್ಯ ಶ್ರೀಶ್ರೀಗಳವರು ವಿದ್ಯುಕ್ತವಾಗಿ ಅನಾವರಣಗೊಳಿಸಿದರು. ಉತ್ತರಕನ್ನಡದ 2ನೇಯ ಪಕ್ಷಿಧಾಮ ಇದಾಗಿದೆ.

ಶ್ರೀಶ್ರೀಮತ್ ಜಯೇಂದ್ರ ಸರಸ್ವತೀ ಮಹಾಸ್ವಾಮಿಗಳವರಆರಾಧನಾ ಮಹೋತ್ಸವ

posted in: Events | 0

ಪರಮಪೂಜ್ಯ ಶ್ರೀಶ್ರೀಗಳವರ ಉಪಸ್ಥಿತಿಯಲ್ಲಿ, ಕಾಂಚೀ ಕಾಮಕೋಟಿ ಪೀಠದ ಪರಮಪೂಜ್ಯ ಶ್ರೀಶ್ರೀಮತ್ ಜಯೇಂದ್ರ ಸರಸ್ವತೀ ಮಹಾಸ್ವಾಮಿಗಳವರಆರಾಧನಾ ಮಹೋತ್ಸವವು ಶ್ರೀಮಠದಲ್ಲಿ ಇಂದು ಸಂಪನ್ನಗೊಂಡಿತು

ಚಲನಾಷ್ಠಬಂಧ

posted in: Events | 0

ಶಿರಸಿ ತಾಲೂಕು ಬಲವಳ್ಳಿ ಗ್ರಾಮದ ಕೊಪ್ಪಲತೋಟದ ಶ್ರೀ ಸೋಮೇಶ್ವರ ದೇವಾಲಯದಲ್ಲಿ ನಡೆದ ಚಲನಾಷ್ಠಬಂಧ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀಗಳವರು ಚಿತ್ತೈಸಿ ದಿವ್ಯಸಾನ್ನಿಧ್ಯ ಅನುಗ್ರಹಿಸಿದರು.