ಪತಿ-ಪತ್ನಿಯರಲ್ಲಿ ಪರಸ್ಪರ ನಿಷ್ಠೆಯೇ ಕುಟುಂಬ ಧರ್ಮ; ಸ್ವರ್ಣವಲ್ಲೀ ಶ್ರೀ
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಶ್ರೀಗಳವರಿಗೆ ಉತ್ತರಪ್ರದೇಶದ ಕನ್ಯೆಯರನ್ನು ವಿವಾಹವಾದ, ಮಠದ ಭಕ್ತರು ಸೇವೆ ಸಲ್ಲಿಸಿದರು. Read More
ಷಡ್ವೈರಿಗಳ ನಿಗ್ರಹದಿಂದ ದೀರ್ಘಾಯುಷ್ಯ; ಸ್ವರ್ಣವಲ್ಲೀ ಶ್ರೀ
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಶಿರಸಿ ನಗರ ಭಾಗ ,ಕಾರವಾರ ಹಾಗೂ ಮೈಸೂರು ಸೀಮಾ ಪರಿಷತ್ತು ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ನಮ್ಮ ಮೇಲೆ ಪಂಚ ಋಣಗಳಿವೆ; ಸ್ವರ್ಣವಲ್ಲೀ ಶ್ರೀ
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಕರೂರು ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಧರ್ಮಾಚರಣೆಯಿಂದ ಸಹಜ ಶಕ್ತಿಗಳ ವರ್ಧನೆ; ಸ್ವರ್ಣವಲ್ಲೀ ಶ್ರೀ
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಶಿರಸಿ ಸೀಮೆ ತೊರಣಸಿ ಭಾಗಿ ಮತ್ತು ತೆರಕನಳ್ಳಿ ಭಾಗಿ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಆಹಾರದಲ್ಲಿ ನಿಯಮ ಪಾಲನೆಯಿಂದ ಆರೋಗ್ಯ ಆಧ್ಯಾತ್ಮಿಕ ಉನ್ನತಿ; ಸ್ವರ್ಣವಲ್ಲೀ ಶ್ರೀ
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಬೆಟ್ಟಳ್ಳಿ ಭಾಗಿ ಹಾಗೂ ಶಿರಸಿ ಸೀಮಾ ಒಳಭಾಗಿ ಸೀಮೆಗಳ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಅಭ್ಯಾಸ ಬಲದಿಂದ ದೌರ್ಬಲ್ಯಗಳನ್ನು ದಾಟಲು ಸಾಧ್ಯ; ಸ್ವರ್ಣವಲ್ಲೀ ಶ್ರೀ
ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಬನವಾಸಿ, ಬದನಗೋಡ ,ತವನಂದಿ ಸೀಮೆಗಳ ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಹಳೆ ವಿದ್ಯಾರ್ಥಿಗಳಿಂದ ಸ್ವರ್ಣವಲ್ಲೀ ಉಭಯ ಶ್ರೀ ಗಳ ಪಾದಪೂಜೆ
ಸೋಂದಾದ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಅಧ್ಯಯನ ಮಾಡಿದ ಶಿಷ್ಯರೆಲ್ಲ ಸೇರಿ ಉಭಯ ಶ್ರೀ ಗಳ ಪಾದಪೂಜೆ ನಡೆಸಿ ಮಾದರಿ ನಡೆ ಪ್ರದರ್ಶಿಸಿದರು. Read More
ಶಾಸ್ತ್ರ ರೀತ್ಯಾ ಕರ್ಮಗಳು ಬಲಿಷ್ಠ: ಸ್ವರ್ಣವಲ್ಲೀ ಶ್ರೀ
ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ನಡೆಸಲಾಗುತ್ತಿರುವ ಚಾತುರ್ಮಾಸ್ಯ ವ್ರತಾಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವೈದಿಕ ಚಿಂತನಾ ಗೋಷ್ಠಿಯಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಆರಂಭ
ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಆರಂಭ Read More
ಜೀವನಶೈಲಿ ಬದಲಾಗಿರುವುದೇ ಹೃದಯಾಘಾತ ಹೆಚ್ಚಲು ಕಾರಣ; ಸ್ವರ್ಣವಲ್ಲೀ ಶ್ರೀ
ಜೀವನಶೈಲಿ ಬದಲಾಗಿರುವುದೇ ಹೃದಯಾಘಾತ ಹೆಚ್ಚಲು ಕಾರಣ; ಸ್ವರ್ಣವಲ್ಲೀ ಶ್ರೀಗಳು ನುಡಿದರು. Read More