ಮಹಾದ್ವಾರದ ಲೋಕಾರ್ಪಣೆ
ಮಹಾದ್ವಾರದ ಲೋಕಾರ್ಪಣೆ Read More
ಶಾಸ್ತ್ರಗಳ ಅವಲೋಕನದಿಂದ ಜ್ಞಾನ ವೃದ್ಧಿ
ಶಾಸ್ತ್ರಗಳ ಅವಲೋಕನದಿಂದ ಜ್ಞಾನ ವೃದ್ಧಿ
Read More
ಗೋಹತ್ಯೆ ನಿಲ್ಲಿಸಲು ಕಠಿಣ ಕ್ರಮಕೈಗೊಳ್ಳಲಿ
ಗೋಹತ್ಯೆ ನಿಲ್ಲಿಸಲು ಕಠಿಣ ಕ್ರಮಕೈಗೊಳ್ಳಲಿ Read More
ವಿಶ್ವ ಹವ್ಯಕ ಸಮ್ಮೇಳನ
ಪ್ರಸ್ತುತ ನಾಸ್ತಿಕತೆ ಮತ್ತು ಭೋಗಜೀವನದತ್ತ ವಾಲಿರುವ ಹವ್ಯಕ ಜೀವನ ಪದ್ಧತಿಯಿಂದ ಖಂಡಿತ ನೆಮ್ಮದಿಯಿಲ್ಲ.
Read More
ನೈತಿಕತೆಯ ಪತನ, ಜನಸಂಖ್ಯೆಯ ಕ್ಷೀಣತೆಯ ಜ್ವಲಂತ ಸಮಸ್ಯೆ ಎದುರಿಸುತ್ತಿರುವ ಹವ್ಯಕ ಸಮಾಜದ ಉಳಿವಿಗೆ ಇರುವ ಸೂತ್ರ ಕೇವಲ ಎರಡು
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಹವ್ಯಕ ಮಹಾಸಭೆಯ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಸಹಸ್ರ ಚಂದ್ರ ಸಭೆಯ ದಿವ್ಯ ಸಾನಿಧ್ಯ ವಹಿಸಿ ಹೇಳಿದರು. Read More
ಶ್ರೀ ಸ್ವರ್ಣವಲ್ಲೀ ಸೇವಾ ಪ್ರತಿಷ್ಠಾನ ಬೆಂಗಳೂರು ಅಭ್ಯುದಯ – ಶ್ರೇಯೋಧಾಮದಲ್ಲಿ ವಾರ್ಷಿಕ ಕಾರ್ಯಕ್ರಮ
ಶ್ರೀ ಸ್ವರ್ಣವಲ್ಲೀ ಸೇವಾ ಪ್ರತಿಷ್ಠಾನ ಬೆಂಗಳೂರು ಅಭ್ಯುದಯ – ಶ್ರೇಯೋಧಾಮದಲ್ಲಿ ವಾರ್ಷಿಕ ಕಾರ್ಯಕ್ರಮ Read More
ಯಕ್ಷಗಾನ,ತಾಳಮದ್ದಲೆಯಲ್ಲಿ ತತ್ವ ನೀಡಿದರೆ ಸನ್ಮಾರ್ಗ; ಸ್ವರ್ಣವಲ್ಲೀ ಶ್ರೀ
ಯಕ್ಷ ಸಂಭ್ರಮ ಟ್ರಸ್ಟ್ ಹಮ್ಮಿಕೊಂಡ ದಶಕಂ ಧರ್ಮ ಲಕ್ಷಣಂ ತಾಳಮದ್ದಲೆ ದಶಾಹದ ಹಿನ್ನೆಲೆಯಲ್ಲಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಪ್ರಾದೇಶಿಕ ರಾಜರ ಕೊಡುಗೆ ಅನನ್ಯ: ಸ್ವರ್ಣವಲ್ಲೀ ಶ್ರೀ
ಶಿರಸಿಯ ಸ್ವಾದಿ ಜೈನಮಠದಲ್ಲಿ ಆಯೋಜಿಸಿದ್ದ ಸೋಂದಾ ಇತಿಹಾಸೋತ್ಸವವನ್ನು ಶ್ರೀ ಶ್ರೀಗಳವರು ಉದ್ಘಾಟಿಸಿದರು. Read More
ಶರನ್ನವರಾತ್ರಿ; ಸ್ವರ್ಣವಲ್ಲೀ ಶ್ರೀ ಆಶೀರ್ವಚನ
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ವಿಜಯ ದಶಮಿ ಹಿನ್ನಲೆಯಲ್ಲಿ ಭಕ್ತರನ್ನು ಉದ್ದೇಶಿಸಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More
ಸ್ವರ್ಣವಲ್ಲೀ ಮಠದಲ್ಲಿ ದೇವಿಯ ಆರಾಧನೆ ಆರಂಭ
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಸರ್ವರ ಇಷ್ಟಾರ್ಥ ಸಿದ್ಧಿಸುವ ದೇವಿಯ ಆರಾಧನೆ ಆರಂಭಗೊಂಡಿತು. ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಅವರ ಕರಕಮಲ ಸಂಜಾತರಾದ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ನವರಾತ್ರಿ ವ್ರತಾಚರಣೆಯ ಅಂಗವಾಗಿ ನಡೆಯುವ ಎಲ್ಲಾ ವೈದಿಕ ಕಾರ್ಯಕ್ರಮಗಳನ್ನು ಮಹಾಸಂಕಲ್ಪದ ಮೂಲಕ ಆರಂಭಿಸಲಾಯಿತು. ಪ್ರತಿನಿತ್ಯವೂ ಉಭಯ ಶ್ರೀಗಳು ಶ್ರೀ ಮಾತೆಯ ವಿಶೇಷ ಪೂಜೆಯನ್ನು , ಶ್ರೀಚಕ್ರಾರ್ಚನೆಯನ್ನು, ಮಹಾಮಂಗಳಾರತಿಯನ್ನು ನೆರವೇರಿಸುತ್ತಾರೆ. ವೇದಗಳ ಪಾರಾಯಣ, ಅಧ್ಯಾತ್ಮ ರಾಮಾಯಣ ಪಾರಾಯಣ, ದೇವೀ ಭಾಗವತ ಪಾರಾಯಣ, ಸಪ್ತಶತೀ ಪಾರಾಯಣ, ಶತರುದ್ರಾಭಿಷೇಕ ಈ ಎಲ್ಲಾ ವೈದಿಕ ಕಾರ್ಯಕ್ರಮಗಳು ಆರಂಭಗೊಂಡವು. ನಿತ್ಯವೂ ಅನೇಕ ವಿದ್ವಾಂಸರುಗಳಿಂದ ಈ ಎಲ್ಲಾ ಕಾರ್ಯಕ್ರಮಗಳು ನಡೆಯುತ್ತವೆ. ದೇವೀ ಆರಾಧನೆಗೆ ಪ್ರಶಸ್ತವಾದ ಈ ಪುಣ್ಯತಮವಾದ ಪರ್ವದಲ್ಲಿ, ದೇವೀ ಆರಾಧನೆಯನ್ನು ಅನೇಕ ವರ್ಷಗಳಿಂದ, ಅನೇಕ ಯತಿಗಳು ನಿಷ್ಠೆಯಿಂದ ನಡೆಸಿಕೊಂಡು ಬಂದ ದಿವ್ಯ ಕ್ಷೇತ್ರವಾಗಿದೆ. Read More