ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ

posted in: Press Note/News | 0

ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತಾಗಿ ಸುಸಜ್ಜಿತವಾದ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತಂತೆ ಪರಮಪೂಜ್ಯ ಶ್ರೀಶ್ರೀಗಳವರು ಜನಾಭಿಪ್ರಾಯವನ್ನು ಲಿಖಿತ ರೂಪದಲ್ಲಿ ಬೆಂಬಲಿಸಿದ್ದಾರೆ