ಶ್ರೀ ಸತ್ಯನಾಥೇಶ್ವರ ದೇವಾಲಯ ಬಕ್ಕಳ

posted in: Events | 0

ಪರಮಪೂಜ್ಯ ಶ್ರೀ ಶ್ರೀಗಳವರು ಶ್ರೀ ಸತ್ಯನಾಥೇಶ್ವರ ದೇವಾಲಯ ಬಕ್ಕಳಕ್ಕೆ ಚಿತ್ತೈಸಿ ಶ್ರೀದೇವರ ದರ್ಶನ ಪಡೆದರು.