ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳಿಂದ ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಗೆ ಪೂಜೆ

posted in: Press Note/News | 0

ಭಗವದ್ಗೀತಾ ಅಭಿಯಾನದ ಪೂರ್ವಭಾವಿ ಸಭೆಗಳ ಸಾನ್ನಿಧ್ಯ‌ ನೀಡುತ್ತಿರುವ ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಶ್ರೀರಂಗಪಟ್ಟಣದಲ್ಲಿ ತುಲಾ ಮಾಸದ ಪವಿತ್ರ ಪರ್ವದಲ್ಲಿ, ಕಾವೇರಿ ನದಿ ಪೂಜೆ ನಡೆಸಿದರು.